Webdunia - Bharat's app for daily news and videos

Install App

ಮತದಾನಕ್ಕೆ ಮೊದಲು ರಾಜಕೀಯ ನಾಯಕರ ದೈವ ಭಕ್ತಿ!

Webdunia
ಶನಿವಾರ, 12 ಮೇ 2018 (07:28 IST)
ಬೆಂಗಳೂರು: ಚುನಾವಣಾ ದಿನ ಎಂದರೆ ರಾಜಕೀಯ ನಾಯಕರಿಗೆ ಅಗ್ನಿ ಪರೀಕ್ಷೆಯಿದ್ದಂತೆ. ಹೀಗಾಗಿ ಪಕ್ಷ ಬೇಧ ಮರೆತು ದೇವರ ಮೊರೆ ಹೋಗುವುದು ಸಹಜ.

ಇಂದು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ರಾಜಕೀಯ ನಾಯಕರು ಮತದಾನಕ್ಕೆ ಮೊದಲು ಪೂಜೆ ಪುನಸ್ಕಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಶಾಸಕ ಬೈರತಿ ಬಸವರಾಜು ಬೆಳ್ಳಂ ಬೆಳಿಗ್ಗೆಯೇ ಪತ್ನಿ ಸಮೇತರಾಗಿ ಗೋ ಪೂಜೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಶಾಸಕ ಗೋಪಾಲಯ್ಯ ಕೂಡಾ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕವಷ್ಟೇ ಈ ನಾಯಕರು ಮತಗಟ್ಟೆಗೆ ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments