DA ಆಕ್ಟ್ ಅಡಿ ಕೇಸ್ ಸಾಧ್ಯತೆ

Webdunia
ಮಂಗಳವಾರ, 7 ಮಾರ್ಚ್ 2023 (18:18 IST)
ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್ ಎದುರಾಗಿದೆ. PC ಆ್ಯಕ್ಟ್ ಕೇಸ್ ನಂತರ DA ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗುವ ಸಾಧ್ಯತೆಯಿದೆ. ಆದಾಯ ಮೀರಿ ಆಸ್ತಿ ಗಳಿಕೆಯಡಿ ಮತ್ತೊಂದು FIR ದಾಖಲಾಗಿದೆ. ಮಾಡಾಳು ವಿರೂಪಾಕ್ಷಪ್ಪ ಮನೆಯಲ್ಲಿ 8 ಕೋಟಿ ಕ್ಯಾಶ್ ಪತ್ತೆಯಾಗಿದೆ. ಲೋಕಾಯುಕ್ತ ಟೀಮ್ ಕೆಜಿಗಟ್ಟಲೆ ಚಿನ್ನ ಪತ್ತೆ ಮಾಡಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಈಗಾಗ್ಲೇ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮಾಡಾಳ್ ಮೇಲೆ ಕೇಸ್ ಆಗಿದ್ದು, ಲೋಕಾಯುಕ್ತ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಹಣ, ಚಿನ್ನ ಹಾಗೂ ಆಸ್ತಿಯ ಮೂಲದ ಬಗ್ಗೆ ರಿಪೋರ್ಟ್ ತಯಾರಾಗಿದ್ದು, ರಿಪೋರ್ಟ್ ರೆಡಿಯಾದ ಕೂಡಲೇ DA ಆ್ಯಕ್ಟ್​ನಡಿ ಮತ್ತೊಂದು ಕೇಸ್ ದಾಖಲಾಗಿದೆ. ಪತ್ತೆಯಾದ ಹಣ, ಚಿನ್ನ ದಾಖಲೆ ಬಗ್ಗೆ ಲೋಕಾಯುಕ್ತಕ್ಕೆ ವರದಿ ಸಲ್ಲಿಕೆಯಾಗಿದೆ. ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದ A-1 ಆರೋಪಿಯಾಗಿದ್ದಾರೆ. ವಿರೂಪಾಕ್ಷಪ್ಪ ಪರ ಸುಪ್ರೀಂ ಕೋರ್ಟ್ ವಕೀಲ ಸಂದೀಪ್ ಪಾಟೀಲ್ ವಾದ ಮಾಡಲಿದ್ದಾರೆ. ಲೋಕಾಯುಕ್ತ ಪರ SPP ಬಿ.ಬಿ‌ ಪಾಟೀಲ್ ಪ್ರತಿವಾದ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮೈಸೂರು ದಸರಾದಲ್ಲಿ ಕಂಬಳ ಬೇಡ ಎಂದ ವಿಜಯೇಂದ್ರ: ಯದುವೀರ್ ಒಡೆಯರ್ ಗೆ ಬೆಂಬಲ

ಮುಂದಿನ ಸುದ್ದಿ
Show comments