Select Your Language

Notifications

webdunia
webdunia
webdunia
webdunia

ಪೋಸ್ಟ್ ಆಫೀಸ್ ಪಾಸ್ ಪೋರ್ಟ್ ಸೇವಾ ಕೇಂದ್ರ ಶುರು

ಪಾಸ್ ಪೋರ್ಟ್
ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಅಂಚೆ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಚೆ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭಗೊಂಡಿದೆ. ಕೇಂದ್ರದ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ, ಸೇವಾ ಕೇಂದ್ರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಆರಂಭಿಸುವ ಉದ್ದೇಶ ಕೇಂದ್ರ ಸರ್ಕಾರ ಹೊಂದಿದೆ.

ಜನರು ಇದರ ಸಂಪೂರ್ಣ ಲಾಭ ಪಡೆದುಕೊಳ್ಳುವಂತಾಗಬೇಕು ಎಂದರು. ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ಹಳಿಯಾಳ ಕ್ಷೇತ್ರದ  ಮಾಜಿ ಶಾಸಕ ಸುನೀಲ ಹೆಗಡೆ ಉಪಸ್ಥಿತರಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗೆ ಸಚಿವ ಖರ್ಗೆ ಅಪಮಾನ: ಬಿಜೆಪಿ ಆರೋಪ