Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದು ನಗರದ ಕೆಲವೆಡೆ ವಿದ್ಯುತ್ ವ್ಯತ್ಯಾಯ...!

ಇಂದು ನಗರದ ಕೆಲವೆಡೆ ವಿದ್ಯುತ್ ವ್ಯತ್ಯಾಯ...!
bangalore , ಮಂಗಳವಾರ, 13 ಡಿಸೆಂಬರ್ 2022 (14:37 IST)
ಬಾಣಸವಾಡಿ 11 ಕೆವಿ  ವಿದ್ಯುತ್ ಲೈನ್ ನಿರ್ವಹಣಾ ಕೆಲಸದ ಹಿನ್ನಲೆ ಇಂದು ಕೆಲ ಏರಿಯಾಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.13 ರಂದು ವಿದ್ಯುತ್ ವ್ಯತ್ಯಯ್ಯದ ಬಗ್ಗೆ  ಬೆಸ್ಕಾಂ ಇಲಾಖೆಯಿಂದ ಮಾಹಿತಿ ನೀಡಿದ್ದು,ಇನ್ನಿತರ ದೂರುಗಳಿಗೆ ಬೆಸ್ಕಾಂ  ಸಹಾಯವಾಣಿ 1012' ಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
 
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಹೊರಮಾವು ಪಿಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗೋವ್, ದೇವಮತ ಶಾಲೆ, ಅಮರ್ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಎಕ್ಸ್ ಟೆನ್ಸನ್ ಮತ್ತು ಸುತ್ತಲಿನ ಪ್ರದೇಶ, ಹೆಚ್.ಆರ್.ಬಿ.ಆರ್. ಲೇಔಟ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯು.ಎಸ್. ಎಸ್.ಬಿ ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡಾರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಬೆನ್ ಸತ್ಯ ಎನ್‌ಕ್ಷೇವ್, ಪ್ರಕೃತಿ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಿರಲಿದೆ.
 
ರೀತಿ ಹೊಯ್ಸಳನಗರ, ಬೃಂದಾವನ ಲೇ • ಕುಂತಿನಗರ, ವಿನಾಯಕ ಲೇಔಟ್,ಅದೇ ರೀತಿ ಹೊಯ್ಸಳನಗರ, ಬೃಂದಾವನ ಲೇಔಟ್, ಜಯಂತಿನಗರ, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ ಎನ್.ಆರ್.ಐ ಲೇಔಟ್, ರಿಚರ್ಡ್ಸ್ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ ಡಬಲ್ ರಸ್ತೆ ಪುಣ್ಯಭೂಮಿ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಹೆಚ್.ಆರ್.ಬಿ.ಆರ್. ಲೇಔಟ್ 2ನೇ ಬ್ಲಾಕ್ ಮತ್ತು ಹೆಚ್.ಬಿ.ಆರ್. 3ನೇ ಬ್ಲಾಕ್, ಸಮದ್ ಲೇಔಟ್, ಯಾಸಿನ್‌ನಗರ, ಹೆಚ್.ಆರ್.ಬಿ.ಆರ್.1ನೇ ಬ್ಲಾಕ್, ಪಿ.ಎನ್.ಎಸ್.ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ ನೆಹರು ರಸ್ತೆ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, ಹೆಚ್.ಬಿ.ಆರ್. 2ನೇ ಬ್ಲಾಕ್, 80ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ವಿಜಯ ಬ್ಯಾಂಕ್ ಕಾಲೋನಿ, ರಾಮಮೂರ್ತಿನಗರ ಮುಖ್ಯರಸ್ತೆ ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ ಕ್ರಾಸ್ ಪ್ರದೇಶದಲ್ಲಿ ವಿದ್ಯುತ್ ಕಡಿತವಿರಲಿದೆ.
ದೊಡ್ಡ ಬಾಣಸವಾಡಿ, 100 ಅಡಿರಸ್ತೆ ಬಾಣಸವಾಡಿ, ಓ.ಎಂ.ಬಿ.ಆರ್. 6ನೇ ಕ್ರಾಸ್ & ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ಗಾರ್ಡನ್, ಎಂ.ಎ.ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಹೆಣ್ಣೂರು, ಚಳ್ಳಕೆರೆ, ವಡ್ಡರಪಾಳ್ಯ ಗೆದ್ದಲಹಳ್ಳಿ, ಕೊತನೂರು ಮತ್ತು ಸುತ್ತಲಿನ ಪ್ರದೇಶ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೀವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಕಮ್ಮನಹಳ್ಳಿ ಮುಖ್ಯರಸ್ತೆ ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಚಿಕ್ಕ ಬಾಣಸವಾಡಿ ಮತ್ತು ಸುಬ್ಬಯ್ಯನ ಪಾಳ್ಯ, ಓ.ಎಂ.ಬಿ.ಆರ್. 5ನೇ ಕ್ರಾಸ್, ಬೃಂದಾವನ ಲೇಔಟ್, ಬಂಜಾರ ಲೇಔಟ್, ಕಾಣೆ ರಸ್ತೆ, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ
 

Share this Story:

Follow Webdunia kannada

ಮುಂದಿನ ಸುದ್ದಿ

ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ!