Webdunia - Bharat's app for daily news and videos

Install App

ರಾಜ್ಯದಲ್ಲಿ ಜುಲೈ 1 ರಿಂದ ಮತ್ತೆ ವಿದ್ಯುತ್ ದರ ಏರಿಕೆ

Webdunia
ಮಂಗಳವಾರ, 28 ಜೂನ್ 2022 (20:13 IST)
ರಾಜ್ಯದಲ್ಲಿ ಜುಲೈ 1 ರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದೆ. ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಜುಲೈ 1 ರಿಂದ ವಿದ್ಯುತ್ ದರ 19 ರೂಪಾಯಿಯಿಂದ 31 ರವರೆಗೆ ಹೆಚ್ಚಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ 19 ರೂಪಾಯಿಂದ 31 ರೂಪಾಯಿ ಪಾವತಿಸಬೇಕು. ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಕ್ಕೆ ಎಸ್ಕಾಂಗಳು ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಗೆಸ್ಕಾಂ, ಸೆಸ್ಕ್ ನಿಂದ ಪ್ರಸ್ತಾವ ಸಲ್ಲಿಸಲು ಅನುಮೋದಿಸಲಾಗಿತ್ತು ಈಗ ಮತ್ತೆ ವಿದ್ಯುತ್ ದರ ಏರಿಕೆ ಜನರಲ್ಲಿ ಬೇಸರವನ್ನು ಮೂಡಿಸಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments