Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Krishnaveni K
ಗುರುವಾರ, 12 ಜೂನ್ 2025 (13:40 IST)
ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಎಲ್ಲಾ ನನ್ನ ಲೆವೆಲ್ ಅಲ್ಲ. ಅವರ ಬಗ್ಗೆ ಎಲ್ಲಾ ನನ್ನ ಬಳಿ ಕೇಳಬೇಡಿ, ನನ್ನ ಲೆವೆಲ್ ಏನಿದ್ರೂ ಬೇರೆ ಎಂದಿದ್ದಾರೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್.

ಹಿಂದೂ ಕಾರ್ಯಕರ್ತ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರನ್ನು ಗಡೀಪಾರು ಮಾಡುವ ಬಗ್ಗೆ ಗೃಹ ಇಲಾಖೆ ಚಿಂತನೆ ನಡೆಸಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಮಾಧ್ಯಮಗಳು ಈ ಬಗ್ಗೆ ಇಂದು ಪ್ರದೀಪ್ ಈಶ್ವರ್ ಅವರನ್ನು ಪ್ರಶ್ನೆ ಮಾಡಿದೆ. ಸೂಲಿಬೆಲೆಯವರನ್ನು ಗಡೀಪಾರು ಮಾಡುವ ಚಿಂತನೆ ಸರ್ಕಾರದ ಮುಂದಿದೆಯೇ ಎಂದು ಪ್ರಶ್ನೆ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರದೀಪ್ ಈಶ್ವರ್ ‘ಅವರ ಬಗ್ಗೆ ನಾನು ಮಾತನಾಡಲ್ಲ. ಯಾಕೆಂದರೆ ಅವರು ನನ್ನ ಲೆವೆಲ್ ನಲ್ಲಿ ಇಲ್ಲ. ನನ್ನ ಲೆವೆಲ್ ಏನಿದ್ದರೂ ಆರ್ ಅಶೋಕ್, ಬಿವೈ ವಿಜಯೇಂದ್ರ ಮಾತ್ರ. ಇವರ ಬಗ್ಗೆ ಕೇಳಿ ಮಾತನಾಡುತ್ತೇನೆ. ಚಕ್ರವರ್ತಿ ಸೂಲಿಬೆಲೆ ಬಗ್ಗೆ ಎಲ್ಲಾ ನಮ್ಮ ಕಾರ್ಯಕರ್ತರು ಮಾತನಾಡುತ್ತಾರೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಗಡೀಪಾರಿಗೆ ಗೃಹ ಇಲಾಖೆ ಸಿದ್ಧತೆ ನಡೆಸಿದೆ ಎಂಬ ಸುದ್ದಿಯಿದೆ. ಈ ಬಗ್ಗೆ ಈಗಾಗಲೇ ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ಕೋಮುಗಲಭೆಯಾದ ಬಳಿಕ ಕೆಲವು ಹಿಂದೂ ನಾಯಕರ ಮೇಲೆ ಸರ್ಕಾರ ಕ್ರಮಕ್ಕೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಅವಮಾನವಾಗಲು ನಾವು ಬಿಡಲ್ಲ ಎಂದ ರಷ್ಯಾ ಅಧ್ಯಕ್ಷ ಪುಟಿನ್: ಟ್ರಂಪ್ ಗೂ ಚಾಟಿಯೇಟು

Karnataka Weather: ವಾಯುಭಾರ ಕುಸಿತ ಪರಿಣಾಮ ಈ ಜಿಲ್ಲೆಗಳಿಗೆ ಇಂದು ಮಳೆ ಸಾಧ್ಯತೆ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments