ನಾನು ಮೋದಿ ಹಾಗೆ ಭಾಷಣ ಮಾಡಲ್ಲ, ಉತ್ತರ ಕೊಡ್ತೀನಿ: ಪ್ರಕಾಶ್ ರೈ ವಾಗ್ದಾಳಿ

Webdunia
ಬುಧವಾರ, 2 ಮೇ 2018 (12:33 IST)
ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ವಿರುದ್ಧ ಬಹುಭಾಷಾ ತಾರೆ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ. ನಾನು ಮೋದಿ ಹಾಗೆ ಭಾಷಣ ಮಾಡಲ್ಲ, ಉತ್ತರ ಕೊಡುತ್ತೇನೆ ಎಂದಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು ಏನಾದರೂ ಪ್ರಶ್ನೆ ಮಾಡಿದರೆ ಕೈ ಕತ್ತರಿಸ್ತೀನಿ, ಬೆರಳು ಕತ್ತರಿಸ್ತೀನಿ ಅಂತಾರೆ. ಉತ್ತರ ಕೊಡಲ್ಲ. ನಾನು ಬರೀ ಮಾತಾಡಲ್ಲ. ಉತ್ತರ ಕೊಡ್ತೀನಿ ಎಂದಿದ್ದಾರೆ.

ಅಷ್ಟೇ ಅಲ್ಲ, ದೇವೇಗೌಡರ ಬಗ್ಗೆ ಹೊಗಳಿಕೆಯ ಮಾತನಾಡಿದ ಪ್ರಧಾನಿ ಮೋದಿ ವರಸೆಯನ್ನು ಟೀಕಿಸಿದ ಪ್ರಕಾಶ್ ರೈ ಕಾವೇರಿ ಬಗ್ಗೆ ದೇವೇಗೌಡರು ಪ್ರಶ್ನೆ ಮಾಡಿದರೆ ಉತ್ತರಿಸಲಿಲ್ಲ. ಈಗ ಇದ್ದಕ್ಕಿದ್ದ ಹಾಗೆ ಗೌಡರ ಮೇಲೆ ಪ್ರೀತಿ ಹುಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಕಲಬುರಗಿಯಲ್ಲೂ ಐಟಿ ಕಂಪನಿ ಇಲ್ಲ ಎಂದ ವಿಜಯೇಂದ್ರಗೆ ನೀವು ಶಿವಮೊಗ್ಗವನ್ನು ಸಿಂಗಾಪುರ ಮಾಡಿದ್ರಾ ಎಂದ ಪ್ರಿಯಾಂಕ್ ಖರ್ಗೆ

ವಂದೇಮಾತರಂನಲ್ಲಿ ದೇವರ ಹೆಸರು ಬರುತ್ತೆ, ದೇಶದಲ್ಲಿ ಎಲ್ಲಾ ಧರ್ಮದವರಿದ್ದಾರೆ ಹಾಗಾಗಿ ಹಾಡಬಾರದು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments