Webdunia - Bharat's app for daily news and videos

Install App

ಪ್ರತಾಪ್ ಸಿಂಹ್, ವಿಶ್ವೇಶ್ವರ್ ಭಟ್ ಸೇರಿದಂತೆ ಹಿಂದೂ ನಾಯಕರ ಹತ್ಯೆಗೆ ಸಂಚು: ಉಗ್ರರಿಗೆ 5 ವರ್ಷ ಶಿಕ್ಷೆ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (12:34 IST)
ಪರ್ತಕರ್ತರು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ. 
 
ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಹಿಂದೂ ಪರ ಸಂಘಟನೆಯ ಮುಂಖಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ 14 ಆರೋಪಿಗಳನ್ನು ಬಂಧಿಸಲಾಗಿತ್ತು. 14 ಆರೋಪಿಗಳ ಪೈಕಿ 13 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿತ್ತು.
 
ಇದೀಗ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ಕೋರ್ಟ್ ಎಲ್ಲಾ 13 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 7 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಝಾಕೀರ್ ಎನ್ನುವ ಆರೋಪಿ ತಲೆ ಮರೆಸಿಕೊಂಡಿದ್ದು, ಈ ಎಲ್ಲಾ ಆರೋಪಿಗಳು ಸಂಸದ ಪ್ರತಾಪ್ ಸಿಂಹ, ವಿಜಯ್ ಸಂಕೇಶ್ವರ್ ಹತ್ಯೆಗೆ ಸಂಚು ರೂಪಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments