Daily Horoscope
✕

ಮರಾಠಿಗರಲ್ಲಿ ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

Webdunia
ಭಾನುವಾರ, 29 ಏಪ್ರಿಲ್ 2018 (11:39 IST)
ಬೆಂಗಳೂರು: ಬೆಳಗಾವಿಯ ಗಡಿ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುವಾಗ ನನಗೆ ಮರಾಠಿ ಬರಲ್ಲ ಕ್ಷಮಿಸಿ, ಕನ್ನಡದಲ್ಲೇ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್‍ ಕೊಟ್ಟಿದ್ದಾರೆ.

ಮುಖ್ಯಮಂತ್ರಿಗಳು ಮರಾಠಿಗರಲ್ಲಿ ಕ್ಷಮೆ ಕೇಳುವುದರ ಅಗತ್ಯವೇನಿತ್ತು? ನಮ್ಮದು ಕನ್ನಡ ಭಾಷೆ ಎಂದು, ಕನ್ನಡದಲ್ಲೇ ಮಾತಾಡಬೇಕಿತ್ತು. ಮರಾಠಿಗರ ಕ್ಷಮೆ ಕೇಳಿ ಸಿಎಂ , ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಇದಕ್ಕೆ ಅವರು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ  ಮುಖ್ಯಮಂತ್ರಿಗಳಿಗೆ ನಿಜವಾದ ಕನ್ನಡ ಪ್ರೇಮ ಇದ್ದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂಕೋರ್ಟ್ ಬ್ರೇಕ್: ಅರ್ಜಿ ಹಾಕಿದವರಿಗೇ ತರಾಟೆ

ಹಸುವಿನ ಕುತ್ತಿಗೆಗೆ ಬಾಯಿ ಹಾಕಿದ್ದ ಹುಲಿ, ಇನ್ನೇನು ಸತ್ತೇ ಹೋಯ್ತು ಎನ್ನುವಾಗ ಕಾಪಾಡಿದ್ದು ಯಾರು ನೋಡಿ Video

ಲಂಚ ಕೊಡದಿದ್ದಕ್ಕೆ ಗರ್ಭಿಣಿಯನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ; ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ Video

ಮುಂದಿನ ಸುದ್ದಿ
Show comments