ನವದೆಹಲಿ : ಕೊರೊನಾ ಮಹಾಮಾರಿ ಇಡೀ ವಿಶ್ವದಾದ್ಯಂತ ಆತಂಕ ಸೃಷ್ಟಿಸಿದ್ದು, ಯುರೋಪ್ ನಲ್ಲಿ ಕೊರೊನಾ 2ನೇ ಅಲೆ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.
ಮೈಮರೆತರೆ ಜನರಿಂದಾಗಿ ವಿವಿಧ ದೇಶಗಳಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸೋಂಕು ನಿಗ್ರಹಿಸಲು ಲಾಕ್ ಡೌನ್ ಬದಲು ನಿರ್ಬಂಧ ಹೇರಿಕೆ ಮಾಡಿದೆ ಎನ್ನಲಾಗಿದೆ.
ಈಗಾಗಲೇ ಫ್ರಾನ್ಸ್ ನ 8 ನಗರಗಳಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಿದೆ, ಸ್ಪೇನ್ ನ ಮ್ಯಾಡ್ರಿಡ್ ನಲ್ಲಿ 15 ದಿನ ತುರ್ತು ಸ್ಥಿತಿ ಘೋಷಣೆ ಮಾಢಲಾಗಿದೆ. ಹಾಗೇ ಬ್ರಿಟನ್, ಬ್ರಿಜಿಲ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.