Webdunia - Bharat's app for daily news and videos

Install App

ಪೋಸ್ಟ್​​ಮ್ಯಾನ್ ಗೆಟಪ್‌ನಲ್ಲಿ ಪ್ರೇಮ್

Webdunia
ಬುಧವಾರ, 13 ಏಪ್ರಿಲ್ 2022 (20:41 IST)
ಸ್ಯಾಂಡಲ್‌ವುಡ್ ಲವ್ಲಿ ಸ್ಟಾರ್ ಪ್ರೇಮ್ `ಪ್ರೇಮಂ ಪೂಜ್ಯಂ’ ಚಿತ್ರದ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ಸಿನಿಮಾದಲ್ಲಿ ಭಿನ್ನ ಪಾತ್ರದ ಮೂಲಕ ರಂಜಿಸಲು ಅವರು ಸಜ್ಜಾಗಿದ್ದು, ಈ ಹೊಸ ಚಿತ್ರಕ್ಕೆ ಡೈರೆಕ್ಟರ್ ಗುರು ಸಾವನ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.‌‘ಪ್ರೇಮಂ ಪೂಜ್ಯಂ’ ಸೂಪರ್ ಸಕ್ಸಸ್ ನಂತರ ಡಿಫರೆಂಟ್ ಗೆಟಪ್‌ನಲ್ಲಿ ರಂಜಿಸಲು ಲವ್ಲಿ ಸ್ಟಾರ್ ಪ್ರೇಮ್ ಸಜ್ಜಾಗಿದ್ದು, ಮನೆಗಳಿಗೆ ಹೋಗಿ ಪೋಸ್ಟ್ ತಲುಪಿಸುವ ಪೋಸ್ಟ್‌ಮ್ಯಾನ್ ಪಾತ್ರದಲ್ಲಿ ನಟ ಪ್ರೇಮ್ ಕಾಣಿಸಿಕೊಳ್ಳುತ್ತಿದ್ದಾರೆ..ಈಗಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ‘ಅಮೆರಿಕಾ ಅಮೆರಿಕಾ’ ಖ್ಯಾತಿಯ ಅಕ್ಷಯ್ ಆನಂದ್ ನಟಿಸಿಲಿದ್ದಾರೆ. ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವುದರ ಜೊತೆಗೆ ಗಾಯಕಿ ಅನನ್ಯಾ ಭಟ್ ಡಿಫರೆಂಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments