ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೆ

Webdunia
ಶನಿವಾರ, 14 ಜುಲೈ 2018 (18:57 IST)
ಆ ಜಿಲ್ಲೆಯ ವಿಧಾನ ಸಭೆ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೇರಿದ್ದುಒಬ್ಬರಿಗೊಬ್ಬರು ಅವ್ಯಾಚ್ಯ ಶಬ್ದಗಳಿಂದ ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಹಾಲಿ ಶಾಸಕ ಎಸ್. ವಿ. ರಾಮಚಂದ್ರಪ್ಪ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ನಾಯಕ ಎಂದು ಮೀಸಲು ಕ್ಷೇತ್ರದಲ್ಲಿಚುನಾವಣೆ ನಿಂತು ಗೆದ್ದಿದ್ದಾರೆ ಎಂಬುದು ಮಾಜಿ ಶಾಸಕ ಹೆಚ್. ಪಿ. ರಾಜೇಶ್ ಆರೋಪವಾಗಿದೆಇನ್ನೂ  ಬಗ್ಗೆ ರಾಜೇಶ್ ಮೇಲೆ ಹರಿಹಾಯ್ದಿರುವ ಎಸ್.ವಿ. ರಾಮಚಂದ್ರಪ್ಪ,  ಮಾಜಿ ಶಾಸಕ ಹೆಚ್. ಪಿ. ರಾಜೇಶ್ ಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ ಕ್ಷೇತ್ರದ ಜನರೇ ನಾಯಕ ಎಂದು ಒಪ್ಪಿಕೊಂಡಿದ್ದಾರೆ.ನಾಚಿಕೆಮಾನ ಮರ್ಯಾದೆ ಇಲ್ಲದೆ ಕೋರ್ಟ್ ಗೆ ಹೋಗಿದ್ದಾರೆ ಎಂದು  ವಾಗ್ದಾಳಿ ನಡೆಸಿದ್ದಾರೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್. ಪಿ.  ರಾಜೇಶ್,ರಾಮಚಂದ್ರಪ್ಪ ನಿಜವಾದ ನಾಯಕರಾದರೆ ಸಾಬೀತು ಮಾಡಲಿದಾಖಲೆ ಇದ್ದರೆ ತೋರಿಸಿ. ನನ್ನ ಬಳಿಯೂ ದಾಖಲೆ ಇದೆಕೋರ್ಟ್ ಮುಂದೆ ನಾಯಕಜಾತಿ ಬಗ್ಗೆ ಸ್ಪಷ್ಟನೆ ಕೊಡಲಿ ಎಂದು ವಾಗ್ದಾಳಿ ನಡೆಸಿದ್ದುಎಸ್. ವಿ. ರಾಮಚಂದ್ರ ನಾಯಕ ಜಾತಿಗೆ ಸೇರಿಲ್ಲ ಎಂದು ಕೋರ್ಟ್ ಮೊರೆ ಹೋಗಿರುವುದಾಗಿಹೆಚ್. ಪಿ. ರಾಜೇಶ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳ್ಯ: ಆನೆ ದಾಳಿಗೆ ಪೋಷಕರೇ ಎದುರೇ ಉಸಿರುನಿಲ್ಲಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು

ಸೌದಿ ಅರೇಬಿಯಾದ ಅತೀ ದೊಡ್ಡ ತೈಲ ಘಟಕಕ್ಕೇ ಇರಾನ್ ದಾಳಿ: ಜಗತ್ತಿನ ಮೇಲಾಗುವ ಪರಿಣಾಮವೇನು

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯದ ಮಾತು ಹೇಳಿದ ಸಿದ್ದರಾಮಯ್ಯ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

ಮುಂದಿನ ಸುದ್ದಿ
Show comments