Webdunia - Bharat's app for daily news and videos

Install App

ಮಹಿಳಾ ಮೀಸಲು ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ

Webdunia
ಭಾನುವಾರ, 1 ಅಕ್ಟೋಬರ್ 2023 (16:23 IST)
ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ ನಂತರ ನಾರಿ ಶಕ್ತಿ ವಂದನ್ ಅಧಿನಿಯಮ್ ಭಾರತದಲ್ಲಿ ಕಾನೂನು ಎನಿಸಿಕೊಂಡಿದೆ. ಈಗ ಕಾಯಿದೆಯಾಗುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಆದರೆ, ಹೊಸ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಮೀಸಲಾತಿ ಜಾರಿಗೆ ಬರಲಿದೆ. ಇನ್ನು ಕಾಂಗ್ರೆಸ್ ಕೂಡ ಒಬಿಸಿ ಮೀಸಲಾತಿಯನ್ನು ಆಗ್ರಹಿಸಿತ್ತು. ಸಂಸತ್ತಿನಲ್ಲಿ ಅಂಗೀಕಾರದ ನಂತರ, ರಾಷ್ಟ್ರಪತಿಗಳ ಸಹಿ ಹಾಕಿ ಕಾನೂನಾದರೂ, ಇದು ಜಾರಿಗೆ ಬರಲು ದೀರ್ಘಾವಧಿ ತಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments