Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಬಿಎಂಪಿಯ ಪುನರ್ ವಿಂಗಡಣೆಯ ಕರಡು ಪಟ್ಟಿಯನ್ನು ಪ್ರಕಟ

ಬಿಬಿಎಂಪಿಯ ಪುನರ್ ವಿಂಗಡಣೆಯ ಕರಡು ಪಟ್ಟಿಯನ್ನು ಪ್ರಕಟ
bangalore , ಶುಕ್ರವಾರ, 24 ಜೂನ್ 2022 (20:51 IST)
ಕರ್ನಾಟಕ ಸರ್ಕಾರವು ಪಾಲಿಕೆಯ ವಾರ್ಡ್‌ಗಳನ್ನು 198 243 ಕ್ಕೆ ಹೆಚ್ಚಿಸಲು ಪುನರ್ ವಿಂಗಡಣಾ ಸಮಿತಿಯನ್ನು ರಚಿಸಲಾಗಿದೆ. ಕರಡು ಅಧಿಸೂಚನೆಯ ಚಕ್ಕುಬಂಧಿ ಮಾಹಿತಿ ಮತ್ತು ನಕ್ಷೆಗಳನ್ನು ಸಾರ್ವಜನಿಕರ ಗಮನಕ್ಕಾಗಿ ಎಲ್ಲಾ ವಲಯದ ಜಂಟಿ ಆಯುಕ್ತರ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ಈ ಬಗ್ಗೆ ಯಾವುದೇ ಆಕ್ಷೇಪಣೆ, ಸಲಹೆಗಳನ್ನು ಸಲ್ಲಿಸಲು ವ್ಯಕ್ತಿಗಳು ಅಥವಾ ಸಂಸ್ಥೆಗಳು ತಮ್ಮ ಪೂರ್ಣ ವಿಳಾಸ, ಸಹಿಗಳಿಗೆ ಸೂಕ್ತ ಕಾರಣ ಮತ್ತು ವಿವರಣೆ ಲಿಖಿತ ರೂಪದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, 4ನೇ ಮಹಡಿ ವಿಕಾಸ ಸೌಧ, ಬೆಂಗಳೂರು-560001 ಇವರಿಗೆ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ 15 ದಿನಗಳೊಳಗಾಗಿ ಸಲ್ಲಿಸುವುದು. ನಿಗಧಿತ ಅವಧಿಯ ನಂತರ ಸ್ವೀಕೃತಗೊಂಡ ಆಕ್ಷೇಪಣೆ ಸಲಹೆಗಳನ್ನು ಪರಿಗಣಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪತ್ರಿಕಾ ಪ್ರಕಟಣೆ ಮೂಲಕ ಪ್ರಕಟಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಸ್ವೀಡನ್ ಮೂಲದ ಐಕಿಯಾ ಮಳಿಗೆ ಆರಂಭ