Webdunia - Bharat's app for daily news and videos

Install App

ಸಿದ್ದರಾಮಯ್ಯ ಭೇಟಿಗೆ ಪ್ರಧಾನಿ ಸಮಯ ಕೊಡುತ್ತಿಲ್ಲ

Webdunia
ಭಾನುವಾರ, 11 ಡಿಸೆಂಬರ್ 2016 (12:19 IST)
ಬರಗಾಲದ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿಯವರು ಸಮಯ ನೀಡದಿರುವುದು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
 
ಮಾಜಿ ಮುಖ್ಯಮಂತ್ರಿ ದಿವಂಗತ ನಿಜಲಿಂಗಪ್ಪ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಮುಖ್ಯಮಂತ್ರಿಯವರು ಸುದ್ದಿಗಾರರೊಂದಿಗೆ ಮಾತನಾಡಿದರು.
 
ರಾಜ್ಯದಲ್ಲಿ ಭೀಕರ ಬರಗಾಲವಿದೆ, ಪರಿಹಾರ ಕಾಮಗಾರಿಗಳಿಗೆ ಕೇಂದ್ರದ ನೆರವು ಅಗತ್ಯವಿದೆ. ಇದನ್ನು ಹೇಳಿಕೊಳ್ಳಲು ಒಂದು ರಾಜ್ಯದ ಮುಖ್ಯಮಂತ್ರಿ ಭೇಟಿಗೆ ಸಮಯ ಕೇಳಿದರೆ ಕೊಟ್ಟಿಲ್ಲ. ಇದರ ಜೊತೆಗೆ ಮಹದಾಯಿ ನದಿ ನೀರು ವಿವಾದ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ಚರ್ಚೆಯಾಗಿದೆ. ಸದನದ ಅಭಿಪ್ರಾಯವನ್ನು ಪ್ರಧಾನಿಯವರಿಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಪ್ರಧಾನಿಯವರ ಭೇಟಿಗೆ ಸಮಯ ಕೋರಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments