ಖಾಸಗಿ ಬಸ್​ ಟಿಕೆಟ್​ ದರ ಪರಿಶೀಲನೆ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:43 IST)
ದೀಪಾವಳಿ ಹಬ್ಬದ ಸಲುವಾಗಿ ಪ್ರಯಾಣಿಕರ ಬಳಿ ಖಾಸಗಿ ಬಸ್​ಗಳು ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಹಿನ್ನೆಲೆ, ಖಾಸಗಿ ಬಸ್​ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದ ಬೆನ್ನಲ್ಲೇ ಬೆಂಗಳೂರು ನಗರ ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಖುದ್ದು ಪರಿಶೀಲನೆಗೆ ಇಳಿದಿದ್ದಾರೆ. ಖಾಸಗಿ ಬಸ್​ ಮಾಲೀಕರು ದೀಪಾವಳಿ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಈಗಾಗಿ ಸಾರಿಗೆ ಇಲಾಖೆ ಆಧಿಕಾರಿಗಳು ದೂರನ್ನು ಆಧರಿಸಿ ಬಸ್ ದರ ಪರಿಶೀಲನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಕ್ಷಗಾನ ಕಲಾವಿದನ ತಾಯಿಯ ನಿಂದನೆ ಆರೋಪ: ಮಹೇಶ್ ಶೆಟ್ಟಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಅಪರೂಪದ ಕ್ಷಣ, ಮನೆಯಿಂದ ಹೊರಕಳುಹಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುಸು ಗುಸು

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

ಮುಂದಿನ ಸುದ್ದಿ
Show comments