Publish Date: Tue, 02 May 2023 (19:18 IST)
Updated Date: Tue, 02 May 2023 (20:05 IST)
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಕೃಷ್ಣ ಇಂದು ತಮ್ಮ ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ರು. ಇದೇ ವೇಳೆ ತಮ್ಮ ಕ್ಷೇತ್ರದ ಶಿವಾನಂದನಗರದ ಪ್ರಸನ್ನ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು.ಬಳಿಕ ಮತ್ತೆ ಪ್ರಚಾರ ಆರಂಭಿಸಿ ಮನೆ ಮನೆಗೆ ತೆರಳಿ ಈ ಬಾರಿ ಕಾಂಗ್ರೆಸ್ ಗೆ ಮತದಾರರು ತಮ್ಮವನ್ನು ನೀಡಬೇಕು ಎಂದು ಮನವಿ ಮಾಡಿಕೊಂಡ್ರು