ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Krishnaveni K
ಶುಕ್ರವಾರ, 28 ನವೆಂಬರ್ 2025 (10:36 IST)
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಸಚಿವ ಪ್ರಿಯಾಂಕ್ ಖರ್ಗೆ ಹೈಕಮಾಂಡ್ ಮೀಟಿಂಗ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.
 

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರ ಮೂರು ದಿನದಲ್ಲಿ ಹೈಕಮಾಂಡ್ ತೀರ್ಮಾನಿಸಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ನಾಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ಸಂಧಾನ ಮಾತುಕತೆ ನಡೆಸಬಹುದು ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ ಯಾವುದೂ ಅಧಿಕೃತವಲ್ಲ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ‘ಹೈಕಮಾಂಡ್ ನಿಂದ ಸಭೆ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಏನೇ ಇದ್ದರೂ ಖರ್ಗೆ ಸಾಹೇಬ್ರು ಹೇಳ್ತಾರೆ. ಅವರು ಕರೆದರೆ ಮಾತ್ರ ನಾವೆಲ್ಲಾ ಹೋಗಬೇಕು. ಹಲವು ವರ್ಷಗಳಿಂದಲೂ ಇದೇ ನಡೆದುಕೊಂಡು ಬರುತ್ತಿದೆ. ಹೈಕಮಾಂಡ್ ಗೆ ಸಮಯ ಪ್ರಜ್ಞೆಯಿದೆ’ ಎಂದಿದ್ದಾರೆ.

ಇನ್ನೊಂದು ಮೂಲಗಳ ಪ್ರಕಾರ ಪ್ರಿಯಾಂಕ್ ಖರ್ಗೆ ಮೂಲಕ ಡಿಕೆ ಶಿವಕುಮಾರ್ ಗೆ ಮೂರು ದಿನದಲ್ಲಿ ಹೈಕಮಾಂಡ್ ನಿಂದ ಮಾತುಕತೆಗೆ ಬುಲಾವ್ ಬರಲಿದೆ ಎಂಬ ಸಂದೇಶ ರವಾನೆಯಾಗಿದೆ ಎಂದೂ ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments