ಬೆಳಗ್ಗೆ 10.30ಕ್ಕೆ ಸಂವಿಧಾನ ಕುರಿತ ಈ ಸಂವಾದ ಕಾರ್ಯಾಗಾರ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಆಯೋಜಿಸಿದ್ದು, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಭಾಷಣ ಮಾಡಿದ್ದಾರೆ. ಕಾರ್ಯಕ್ರಮ ಪ್ರಾರಂಭಕ್ಕೂ ಮೊದಲು ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಆದರೆ ಶ್ರೀಗಳು ಅಗಲಿರುವ ಈ ಹೊತ್ತಿನಲ್ಲಿ ಇಂತಹ ಕಾರ್ಯಕ್ರಮದ ಅಗತ್ಯವಿಲ್ಲ. ಕೂಡಲೇ ಈ ಕಾರ್ಯಕ್ರಮವನ್ನು ರದ್ದು ಮಾಡುವಂತೆ ಕನ್ನಡ ಪರ ಸಂಘಟನೆ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.