Publish Date: Thu, 11 May 2023 (08:00 IST)
Updated Date: Thu, 11 May 2023 (10:02 IST)
ಯಾದಗಿರಿ : ಜಿಲ್ಲೆಯ ಕೆಂಬಾವಿ ಹಾಗೂ ಸುರಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಿ ಮಾಡಿ ಎಸ್ಪಿ ಡಾ.ಬಿ.ಸಿ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ನಗರದಲ್ಲಿ ಶುಕ್ರವಾರ ಬೆಳಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಜನರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.