ಕೊಡಗಿನಲ್ಲಿ ನಿಷೇಧಾಜ್ಞೆ ವಾಪಸ್?

Webdunia
ಭಾನುವಾರ, 28 ಆಗಸ್ಟ್ 2022 (08:08 IST)
ಮಡಿಕೇರಿ : ಕೊಡಗಿನಲ್ಲಿ 4 ದಿನಗಳಿಂದ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಶನಿವಾರ ಸಂಜೆ ಹಿಂಪಡೆದಿದೆ.
 
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು.

ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಹೊರಗಿನ ವ್ಯಕ್ತಿಗಳು ಪಡೆಯಲು ನಡೆಸಿರುವ ಹುನ್ನಾರ ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆಗಸ್ಟ್ 24ರ ಬೆಳಗ್ಗೆ 6 ರಿಂದ ಇಂದು ಸಂಜೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಸಂತ್ರಸ್ತ ಯುವತಿಯ ತಾಯಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು Video

ಪುತ್ತೂರು ಯುವತಿಗೆ ಮಗು ಕೊಟ್ಟು ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್

ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ Video

ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವಕ, ಯುವತಿಯ ರೊಮ್ಯಾನ್ಸ್: ನೆಟ್ಟಿಗರಿಂದ ಛೀಮಾರಿ video

ನಿರೀಕ್ಷೆಯಂತೇ ಎಎಪಿ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ಮುಂದಿನ ಸುದ್ದಿ
Show comments