Publish Date: Wed, 20 Apr 2022 (18:29 IST)
Updated Date: Wed, 20 Apr 2022 (18:36 IST)
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 20ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸದ್ಯ ನಿಷೇಧಾಜ್ಞೆಯ ಅವಧಿ ವಿಸ್ತರಿಸುವಂತೆ ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 23ರವರೆಗೆ ನಿಷೇಧಾಜ್ಞೆ ಮುಂದುವರಿಕೆಯಾಗಿದ್ದು ಹಳೇ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಲಿರುತ್ತದೆ.