Webdunia - Bharat's app for daily news and videos

Install App

ಇಂದಿನಿಂದ ವರುಣಾದಲ್ಲಿ ಪ್ರಚಾರ’

Webdunia
ಶುಕ್ರವಾರ, 14 ಏಪ್ರಿಲ್ 2023 (16:10 IST)
ಇಂದಿನಿಂದ ವರುಣಾದಲ್ಲಿ ಪ್ರಚಾರ ಆರಂಭಿಸಿದ್ದೇವೆ, ವರುಣಾವನ್ನ ಮತ್ತೊಂದು ಗೋವಿಂದರಾಜ ನಗರ ಮಾಡುವ ಗುರಿ ಹೊಂದಿದ್ದೇನೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಪ್ರಚಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, MLC ಛಲವಾದಿ ನಾರಾಯಣಸ್ವಾಮಿ ಬರಲಿದ್ದಾರೆ, ಒಂದು ವಾರದ ಬಳಿಕ ಕ್ಷೇತ್ರದ ವಾತಾವರಣ ತಿಳಿಯುತ್ತದೆ ಎಂದರು.. ಇನ್ನು ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನನ್ನ ಸಹೋದರ ಇದ್ದ ಹಾಗೆ, ಸಿದ್ದಲಿಂಗಸ್ವಾಮಿಗೆ ಕೆಲವು ಜವಾಬ್ದಾರಿ ನೀಡಿದ್ದೇನೆ ಎಂದರು.. ಇನ್ನು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಲಕ್ಷ್ಮಣ್ ಸವದಿಗೆ ಗುಡ್ ಲಕ್ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments