ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಪ್ರಚಾರ: ಕುಮಾರಸ್ವಾಮಿ

Webdunia
ಸೋಮವಾರ, 23 ಜನವರಿ 2023 (10:02 IST)
ಮಂಡ್ಯ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಚರತ್ನ ಯೋಜನೆಗಳನ್ನು ಇಟ್ಟುಕೊಂಡು ಅಭಿವೃದ್ಧಿಯ ಅಜೆಂಡಾದೊಂದಿಗೆ ಜನರ ಮುಂದೆ ಹೋಗುತ್ತೇನೆಯೇ ಹೊರತು,

ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ನಿಮಿತ್ತ ಗ್ರಾಮ ವಾಸ್ತವ್ಯ ಹೂಡಿದ್ದ ಹೆಚ್ಡಿಕೆ ಭಾನುವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ,

ಸಾವಿರಾರು ಜನರನ್ನು ಅನಾಥರನ್ನಾಗಿ ಮಾಡಿದ್ದೇ ಬಿಜೆಪಿ. ಕರ್ನಾಟಕ ರಾಜ್ಯ ಅತ್ಯಂತ ಶಾಂತಿಯುತವಾಗಿ ಇದ್ದ ರಾಜ್ಯ. ಜನ ನೆಮ್ಮದಿಯಿಂದ ಇದ್ದರು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬಿಜೆಪಿ ಬೆಂಕಿ ಹಚ್ಚುತ್ತಿದೆ.

ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ಅದಕ್ಕೆ ಜೆಡಿಎಸ್ ಬರಲೇಬೇಕು. ಜೆಡಿಎಸ್ ಸರ್ಕಾರ ಬರುವ ಅನಿವಾರ್ಯತೆ ಹಿಂದೆಂದಿಗಿಂತ ಈಗ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments