ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ

Webdunia
ಬುಧವಾರ, 21 ಡಿಸೆಂಬರ್ 2022 (20:16 IST)
ಕುಕ್ಕರ್ ಬ್ಲಾಸ್ಟ್ ಶಂಕಿತ ಉಗ್ರ ಶಾರೀಕ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಹೇಳಿಕೆ ಖಂಡಿಸಿ ರಾಮನಗರ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಡಿ.ಕೆ.ಶಿವಕುಮಾರ್ ಭಯೋತ್ಪಾದಕರ ಸಹೋದರ, ಡಿಕೆ ಶಿವಕುಮಾರ್ ಉಗ್ರರಿಗೆ ಬೆಂಬಲ ನೀಡುತ್ತಿದ್ದಾರೆ. ಈ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಇನ್‌ಫ್ಲುವೆನ್ಸರ್ ಚಿನ್ನು ಪಾಪು ಸಾವು ಬೆನ್ನಲ್ಲೇ ವಿಚಾರಣೆಗೊಳಗಾದ ಸ್ನೇಹಿತನೂ ಸಾವಿಗೆ ಶರಣು

ಮುಂದಿನ ಸುದ್ದಿ
Show comments