ಶಾಲೆಗಳ ವಿರುದ್ಧ ವಿದ್ಯಾರ್ಥಿ ಪೋಷಕರಿಂದ ಪ್ರತಿಭಟನೆ

Webdunia
ಭಾನುವಾರ, 20 ಡಿಸೆಂಬರ್ 2020 (10:41 IST)
ಬೆಂಗಳೂರು : ಪೀಸ್ ಟಾರ್ಚರ್ ವಿರುದ್ಧ ಸಿಡಿದೆದ್ದ ಪೋಷಕರು ಶಾಲೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸ್ಕೂಲ್ ಫೀಸ್ ಕಟ್ಟಲು ಶಾಲೆಗಳು ಒತ್ತಡ ಹೇರುತ್ತಿದ್ದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಜನವರಿ 1ರಿಂದ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಖಾಸಗಿ ಶಾಲಾ ಒಕ್ಕೂಟ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ರಾಜ್ಯಾದ್ಯಂತ ಆನ್ ಲೈನ್ ಕ್ಲಾಸ್ ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ. ಇಂದು ಖಾಸಗಿ ಶಾಲೆಗಳ ಒಕ್ಕೂಟದ ಪ್ರತಿನಿಧಿಗಳ ಮಹತ್ವದ ಸಭೆ ಕೂಡ ನಡೆಸಲಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments