Webdunia - Bharat's app for daily news and videos

Install App

ಹೈನುಗಾರಿಕೆ ವಿಸ್ತರಣಾ ಅಧಿಕಾರಿ ಹುದ್ದೆಯನ್ನು ಸೃಷ್ಠಿಸುವಂತೆ ಆಗ್ರಹಿಸಿ ಪ್ರತಿಭಟನೆ

Webdunia
ಶನಿವಾರ, 11 ಮಾರ್ಚ್ 2023 (17:27 IST)
ಹೈನುಗಾರಿಕೆ ವಿಸ್ತರಣಾ ಅಧಿಕಾರಿ ಹುದ್ದೆಯನ್ನು ಸೃಷ್ಠಿಸುವಂತೆ ಆಗ್ರಹಿಸಿ ಬೆಂಗಳೂರಿನ ಡೈರಿ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು
 
ಪ್ರತಿಭಟನೆ ಮಾಡಲಾಗಿದೆ.ಹೈನು ಮಹಾವಿದ್ಯಾಲಯ ಬೆಂಗಳೂರು ಈ ವಿಶ್ವವಿದ್ಯಾಲಯ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕಾ ವಿಶ್ವಾಸಂಸ್ಥೆಯ ಅಂಗಸಂಸ್ಥೆಯಾಗಿದ್ದು,40 ವರ್ಷಗಳಿಂದ ಬಿ ಎ ಸ್ಸಿ. ( ಡೈರಿ ಸೈನ್ಸ್ ) ಬಿ ಟೆಕ್ ಪದವಿ ಕೊಡುತ್ತ ಬಂದಿದೆ.ಆದರೆ ಪಾಸ್ ಆದಾ ಪದವೀಧದರಿಗೆ ಸರ್ಕಾರ ಮಾನ್ಯತೆ ಪಡೆದ ವಿಭಾಗಗಳಲ್ಲಿ ಯಾವುದೇ ಉದ್ಯೋಗ ಸಿಕ್ಕಿಲ್ಲ.ಕರ್ನಾಟಕದ್ಲಲ್ಲಿ ಹೈನುಗಾರಿಕೆಯ 2 ಮಹಾವಿದ್ಯಾಲಯಗಳಿವೆ.ಗುಲ್ಬರ್ಗ ಮತ್ತು ಬೆಂಗಳೂರಿನಲ್ಲಿ ಹೈನು ಮಹಾವಿದ್ಯಾಲಯಗಳನ್ನು ಒಳಗೊಂಡಿದೆ.ಪ್ರತಿ ವರ್ಷ 80 ಪದವೀಧರರು ಹೊರಹೋಗುತ್ತಾರೆ.ಆದರೆ ಯಾವೊಬ್ಬ ವಿದ್ಯಾರ್ಥಿಗೂ ಉದ್ಯೋಗ ಸಿಕ್ಕಿಲ್ಲ ಎಂದು ಪ್ರತಿಭಟನೆ ಮಾಡಲಾಗಿದೆ.
 
ಕಳೆದ 6 ತಿಂಗಳಿನಿಂದ ಪ್ರತಿ ತಾಲೂಕಿನಲ್ಲೂ ಹೈನು ವಿಸ್ತರಣ ಅಧಿಕಾರಿಯನ್ನ ನೇಮಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು,ಸರ್ಕಾರ ಇದಕ್ಕೆ ಸ್ಪಂದಿಸದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments