ಕೇಬಲ್ ಆಪರೇಟರ್ ಸಂಘದಿಂದ ಪ್ರತಿಭಟನೆ

Webdunia
ಗುರುವಾರ, 13 ಡಿಸೆಂಬರ್ 2018 (19:04 IST)
ಕೇಬಲ್ ಆಪರೇಟರ್ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.

ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ಗೋದಾವರಿ ಹೊಟೇಲದಿಂದ ಗಾಂಧಿ ಚೌಕ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಕೇಬಲ್ ಆಪರೇಟರ್ ಸಂಘದವರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಟ್ರಾಯ್ ಎಮ್.ಆರ್.ಪಿ ಎಂಬ ಹೊಸ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದ್ದು, ಟ್ರಾಯ್ ಎಮ್.ಆರ್.ಪಿ ಇಂದ ಗ್ರಾಹಕರು ಕಟ್ಟುವ ಹಣದ ಬಿಲ್ಲು ಹೆಚ್ಚಾಗುತ್ತದೆ. ಇದರಿಂದಾಗಿ ಗ್ರಾಹಕರಿಗೆ ಹೊರೆ ಹೆಚ್ಚಾಗುತ್ತದೆ.

ಹೀಗಾಗಿ ಟ್ರಾಯ್ ಎಮ್.ಆರ್. ಪಿ ನೀತಿ ತಕ್ಷಣ ಕೈ ಬಿಡಬೇಕು ಎಂದು ಆಗ್ರಹ ಮಾಡಿದರು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಶೆಖೆಯಾಗುತ್ತದೆಂದು ಟೆರೇಸ್ ಮಲಗುವವರು ಈ ವಿಡಿಯೋ ತಪ್ಪದೇ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನರು ಕ್ಷಮಿಸುವುದಿಲ್ಲ: ಗೋವಿಂದ ಕಾರಜೋಳ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್ ಬರೋದು ಯಾಕೆ

ಆನ್‌ಲೈನ್‌ ಗೇಮ್ ದಾಸನಾದ ಮಗನಿಂದ ಮೊಬೈಲ್ ಕಿತ್ತುಕೊಂಡಿದ್ದೆ ತಪ್ಪಾಯಿತು

ಮುಂದಿನ ಸುದ್ದಿ
Show comments