ಪಿಯುಸಿ ಮಾದರಿಯಲ್ಲೇ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು

Webdunia
ಶುಕ್ರವಾರ, 23 ಜುಲೈ 2021 (20:08 IST)
ಪಿಯುಸಿ ಮಾದರಿಯಲ್ಲೇ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಪಡಿಸಿ ಮುಂದಿನ ಸೆಮಿಸ್ಟರ್ ಗೆ ಪ್ರಮೋಟ್ ಮಾಡ್ಬೇಕು ಅಂತಾ ವಿದ್ಯಾರ್ಥಿಗಳು ಆಗ್ರಹಿಸಿದ್ರು.. ಗದಗ ಜಿಲ್ಲಾಧಿಕಾರಿ ಕಚೇರಿ ಎದ್ರು ಧರಣಿ ನಡೆಸಿದ ಡಿಪ್ಲೊಮಾ ವಿದ್ಯಾರ್ಥಿಗಳು,  ಪರೀಕ್ಷೆ ರದ್ದತಿಗೆ ಆಗ್ರಹಿಸಿದ್ರು.. ಮಹಾ ಮಾರಿ ಹಿನ್ನೆಲೆ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಆನ್ ಲೈನ್, ಆಫ್ ಲೈನ್ ಕ್ಲಾನ್ ಗಳು ನಡೆದಿಲ್ಲ.. ಕ್ಲಾಸ್ ಗಳನ್ನ ನಡೆಸದೇ ಪರೀಕ್ಷೆ ನಡೆಸೋದು ಸರಿಯಲ್ಲ.. ಹೀಗಾಗಿ ಕೂಡ್ಲೆ ಪರೀಕ್ಷೆ ರದ್ದು ಮಾಡ್ಬೇಕು ಅಂತಾ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ರು.. ಕೆಲ ಯೂನಿವರ್ಸಿಟಿ ಮಾದರಿಯಲ್ಲೇ ಡಿಪ್ಲೋಮಾ ವಿದ್ಯಾರ್ಥಿಗಳನ್ನ ಪ್ರಮೋಟ್ ಮಾಡಿದಲ್ಲಿ ಅನುಕೂಲವಾಗಲಿದೆ ಅಂತಾ ಮನವಿ ಸಲ್ಲಿಸಲಾಗಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಕೇಕ್ ಕಟ್, ಪಾರ್ಟಿ ಮಾಡಿ ಸಂಭ್ರಮಿಸಿ ಪ್ರಧಾನಿ ಮೋದಿಗೆ ಅಣಕಿಸಿದ ಸಿಜೆಪಿ ವಕ್ತಾರ ಸೌರವ್ ದಾಸ್: Video

ದೆಹಲಿಗೆ ಬಂದಿಳಿದ ಡಿಕೆ ಶಿವಕುಮಾರ್‌ಗೆ ನೀಡಿದ ಸೆಕ್ಯೂರಿಟಿ ಹೇಗಿತ್ತು ಗೊತ್ತಾ

ರಸ್ತೆ ಗುಂಡಿಯಿಂದ ಬೇಸತ್ತು ಈ ತಾಯಿ ಮಾಡಿದ ಕೆಲಸಕ್ಕೆ ಬೆಂಗಳೂರಿಗರ ಸಲಾಂ: ಅಂತದ್ದೇನು ಮಾಡಿದ್ರು ನೋಡಿ Video

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

ಮುಂದಿನ ಸುದ್ದಿ
Show comments