Publish Date: Friday, 29 October 2021 (16:11 IST)
Updated Date: Friday, 29 October 2021 (16:14 IST)
ಪುನೀತ್ ರಾಜ್‌ಕುಮಾರ್ ಬದುಕಿದ್ದಾಗಲೇ ನೇತ್ರದಾನಕ್ಕೆ ಸಹಿ ಮಾಡಿದ್ದರು.ಅಷ್ಟೇ ಅಲ್ಲದೇ ರಾಜಕುಮಾರ್ ಕುಟುಂಬದವರೆಲ್ಲರೂ ನೇತ್ರದಾನಕ್ಕೆ ನಿರ್ಧರಿಸಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರ ನೇತ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ತಂದೆಯ ಹಾದಿಯಲ್ಲೇ ಸಾಗಿದ್ದಾರೆ.
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.
ಈಗಾಗಲೇ ನಟ ಪುನೀತ್ ರಾಜ್‌ಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳಿಗೆ ನಿಜಕ್ಕೂ ಆಘಾತ ಮೂಡಿಸಿದೆ.