ಸಾವಿನಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್

Webdunia
ಶುಕ್ರವಾರ, 29 ಅಕ್ಟೋಬರ್ 2021 (16:11 IST)
ಪುನೀತ್ ರಾಜ್‌ಕುಮಾರ್‌ ಬದುಕಿದ್ದಾಗಲೇ ನೇತ್ರದಾನಕ್ಕೆ ಸಹಿ ಮಾಡಿದ್ದರು.ಅಷ್ಟೇ ಅಲ್ಲದೇ ರಾಜಕುಮಾರ್ ಕುಟುಂಬದವರೆಲ್ಲರೂ ನೇತ್ರದಾನಕ್ಕೆ ನಿರ್ಧರಿಸಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್‌ ಅವರ ನೇತ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ತಂದೆಯ ಹಾದಿಯಲ್ಲೇ ಸಾಗಿದ್ದಾರೆ.
 
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.
 
ಈಗಾಗಲೇ ನಟ ಪುನೀತ್​ ರಾಜ್​ಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳಿಗೆ ನಿಜಕ್ಕೂ ಆಘಾತ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ವಿಜಯೇಂದ್ರ ವಿರುದ್ಧ ಹುನ್ನಾರ ನಡೆಸಿದರೆ ಮೌನ ಮುರಿಯಬೇಕಾಗುತ್ತೆ: ಎಂಪಿ ರೇಣುಕಾಚಾರ್ಯ ಎಚ್ಚರಿಕೆ

ಮುಂದಿನ ಸುದ್ದಿ
Show comments