ರಸ್ತೆಗೆ ಪುನೀತ್ ಹೆಸರು

Webdunia
ಸೋಮವಾರ, 8 ನವೆಂಬರ್ 2021 (17:30 IST)
ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‍ನಿಂದ ಬನ್ನೇರುಘಟ್ಟ ರಸ್ತೆಯ ಮೆಗಾಸಿಟಿ ಮಾಲ್ ವೃತ್ತದವರೆಗಿನ ವರ್ತುಲ ರಸ್ತೆ ಇಲ್ಲವೇ ಬನಶಂಕರಿ ಬಸ್ ನಿಲ್ದಾಣದಿಂದ ಕೆ.ಅರ್.ಪುರಂನ ಹೊರ ವರ್ತುಲ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಹೆಸರು ನಾಮಕರಣ ಮಾಡುವ ಸಾಧ್ಯತೆಗಳಿವೆ.ಬಿಬಿಎಂಪಿ ಆಡಳಿತಾಕಾರಿ ರಾಕೇಶ್‍ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್‍ಗುಪ್ತಾ ಅವ ರನ್ನು ಇಂದು ಭೇಟಿಯಾಗಿ ಮನವಿ ಸಲ್ಲಿಸಿದ ಬೆಂಗಳೂರು ಬಿಜೆಪಿ ದಕ್ಷಿಣ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರಿಗೆ ಮುಖ್ಯ ಆಯುಕ್ತರು ಈ ಭರವಸೆ ನೀಡಿದ್ದಾರೆ. ಈ ಹಿಂದೆ ವೆಸ್ಟ್ ಆಫ್ ಕಾರ್ಡ್ ರೋಡಿಗೆ ಪುನೀತ್‍ರಾಜ್‍ಕುಮಾರ್ ಅವರ ಹೆಸರಿಡುವಂತೆ ಅಭಿಮಾನಿಗಳು ಆಗ್ರಹಿಸಿದ್ದರು.
 
ಆದರೆ, ಪಶ್ಚಿಮ ಕಾರ್ಡ್ ರಸ್ತೆಗೆ ಈ ಹಿಂದೆ ದ.ರಾ.ಬೇಂದ್ರೆ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದರಿಂದ ಮತ್ತೆ ಆ ರಸ್ತೆಗೆ ಪುನೀತ್ ಅವರ ಹೆಸರಿಡಲು ಸಾಧ್ಯವಾಗುವುದಿಲ್ಲ ಎಂದು ಆಯುಕ್ತರು ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments