Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕರ್ನಾಟಕದಲ್ಲಿ ಪೊಲೀಸರು ಪಾಲಿಸೋದು ಈಗ ಇವರೊಬ್ಬರದೇ ಆರ್ಡರ್!

ಕರ್ನಾಟಕದಲ್ಲಿ ಪೊಲೀಸರು ಪಾಲಿಸೋದು ಈಗ ಇವರೊಬ್ಬರದೇ ಆರ್ಡರ್!
ಬೆಂಗಳೂರು , ಸೋಮವಾರ, 19 ಮಾರ್ಚ್ 2018 (10:35 IST)
ಬೆಂಗಳೂರು: ಕರ್ನಾಟಕದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಯಾರ ಮಾತು ಕೇಳಬೇಕು ಎಂಬ ಬಗ್ಗೆ ಪೊಲೀಸರಲ್ಲೇ ಗೊಂದಲ ಶುರುವಾಗಿದೆಯಂತೆ.
 

ಹೀಗಂತ ಬಿಜೆಪಿ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹಸಚಿವ ರಾಮಲಿಂಗಾ ರೆಡ್ಡಿ ಮತ್ತು ಪೊಲೀಸ್ ಇಲಾಖೆ ಸಲಹೆಗಾರ ಕೆಂಪಯ್ಯ ಮೂವರ ನಡುವೆ ಗೊಂದಲವಿದೆ. ಯಾರ ಮಾತು ಕೇಳಬೇಕು ಎಂಬ ಬಗ್ಗೆ ಪೊಲೀಸರಲ್ಲೇ ಗೊಂದಲ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯ ಮಾತೆತ್ತಿದರೆ ಉಡಾಫೆ ಉತ್ತರ ನೀಡುತ್ತಾರೆ. ಕೆಂಪಯ್ಯ ಕಪಟ ನಾಟಕ ಸೂತ್ರಧಾರ. ಈಗ ಅವರ ಮಾತೇ ಫೈನಲ್. ಎಲ್ಲದಕ್ಕೂ ಅವರ ಮಾತೇ ಕೇಳ್ತಾರೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಸರ್ಕಾರ ಇಂದೇ ಉರುಳುತ್ತಾ?!