ದುರಂಹಕಾರ, ಮಾಹಿತಿ ಕೊರತೆಗೆ ಲಸಿಕೆ ಇಲ್ಲ: ರಾಹುಲ್ ಗೆ ಪ್ರಹ್ಲಾದ್ ಜೋಷಿ ಟಾಂಗ್

Webdunia
ಭಾನುವಾರ, 4 ಜುಲೈ 2021 (14:01 IST)
ದುರಂಹಕಾರ ಹಾಗೂ ಮಾಹಿತಿ ಕೊರತೆಗೆ ಲಸಿಕೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆ ಸಂಬಂಧ ಮಾಹಿತಿ ಕೊರತೆ ರಾಹುಲ್ ಗಾಂಧಿಗೆ ಇದೆ ಎಂದರು.
ಅಮೆರಿಕಾದ ಜನಸಂಖ್ಯೆಯಷ್ಟೇ ಲಸಿಕೆ ನೀಡಿದ್ದೇವೆ. ಎರಡು ಇಂಗ್ಲೆಂಡ್ ಜನಸಂಖ್ಯೆಯಷ್ಟು ಲಸಿಕೆ ನೀಡಲಾಗಿದೆ. 125 ಕೋಟಿ ಜನರಿಗೂ ಒಟ್ಟಿಗೆ ಲಸಿಕೆ ನೀಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಲಸಿಕೆ ನೀಡಲಾಗುವುದು. ಒಂದು ತಿಂಗಳ ಸಮಯ ನೀಡಿ ರಾಹುಲ್ ಮಾತನಾಡಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ನೋ ಲಸಿಕೆ ಬೋರ್ಡ್ ಕಾಣಿಸಿಕೊಳ್ಳುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಜೊತೆ ಮಾತನಾಡುತ್ತೇನೆ ಎಂದು ಅವರು ಸಮಜಾಯಿಷಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋದ್ಯೆಯ ರಾಮಮಂದಿರ ದೇಣಿಗೆ ಕಳ್ಳತನ ಆರೋಪಕ್ಕೆ ಯೋಗಿ ಆದಿತ್ಯನಾಥ್ ರಿಯಾಕ್ಷನ್ ಹೀಗಿತ್ತು

ಬೀದಿ ನಾಯಿಯನ್ನು ಕಂಡು ಬಾಲಕಿಯಲ್ಲಿದ್ದ ಭಯ ಖುಷಿಯಾಗಿ ಬದಲಾದ ಕ್ಯೂಟ್ ವಿಡಿಯೋ ನೋಡಿ

ಚಿಕ್ಕ ಮಗುವನ್ನು ನೀರಿನಲ್ಲಿ ಮುಳುಗಿಸಿ ಈ ಬಾಬ ಮಾಡುತ್ತಿರುವ ಕೆಲಸಕ್ಕೆ ನೀವೂ ಛೀಮಾರಿ ಹಾಕ್ತೀರಿ Video

ಕುಶಾಲನಗರದ ತಾಯಿ ಮಗು ನಾಪತ್ತೆ ಪ್ರಕರಣ: ಕೇರಳದಲ್ಲಿ ಪತ್ತೆಯಾದವರು ಸಿಕ್ಕಿದ್ದೆ ಹೊಸ ಹೆಸರಿನಲ್ಲಿ, ಏನಿದು ಪ್ರಕರಣ

ಪರಿಷತ್ ಚುನಾವಣೆ ಮುಗಿದ ಬಳಿಕ ಬಿಜೆಪಿಗೆ ಕಾಡುತ್ತಿರುವುದು ಈಗ ಅದೊಂದೇ ಪ್ರಶ್ನೆ

ಮುಂದಿನ ಸುದ್ದಿ
Show comments