ರಾಮದುರ್ಗದಲ್ಲಿ ರಾಹುಲ್‌ ಮತಬೇಟೆ

Webdunia
ಸೋಮವಾರ, 24 ಏಪ್ರಿಲ್ 2023 (18:30 IST)
ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ನಾಯಕ ರಾಹುಲ್‌ ಗಾಂಧಿ ರಾಜ್ಯದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ರಾಹುಲ್​​​ ಗಾಂಧಿ ಇಂದು ಬೆಳಗಾವಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ರಾಮದುರ್ಗದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಎಂ. ಪಣ್ಣಣ ಪರ ಮತಬೇಟೆ ಮಾಡಲಿದ್ದಾರೆ. ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌, ಜಿಲ್ಲೆಯ 50 ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸೋಕೆ ರಣತಂತ್ರವನ್ನು ಮಾಡುತ್ತಿದೆ. ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್‌ ಗಾಂಧಿ ಸಂವಾದ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments