Webdunia - Bharat's app for daily news and videos

Install App

ಮಲ್ಲಿಕಾರ್ಜುನ್ ಖರ್ಗೆ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

Webdunia
ಬುಧವಾರ, 7 ಜೂನ್ 2017 (16:43 IST)
ಮಂಡಿ ನೋವಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ‌ಯವರನ್ನು ಇಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
 
ನಗರದ ಏಮ್ಸ್ ಆಸ್ಪತ್ರೆಯಲ್ಲಿ ಮಂಡಿನೋವಿಗಾಗಿ ದಾಖಲಾಗಿದ್ದ ಖರ್ಗೆ, ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.
 
ಖರ್ಗೆಯವರ ಆರೋಗ್ಯ ಉತ್ತಮವಾಗಿದ್ದು ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ರಾಹುಲ್ ತಿಳಿಸಿದ್ದಾರೆ.
 
ಕಳೆದ ಕೆಲ ತಿಂಗಳುಗಳಿಂದ ಮಂಡಿ ನೋವಿನ ತೊಂದರೆ ಅನುಭವಿಸುತ್ತಿದ್ದ ಖರ್ಗೆ, ಕೊನೆಗೂ ವೈದ್ಯರ ಸಲಹೆ ಮೇರೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments