Daily Horoscope
✕

ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಬಂತಾ?!

Webdunia
ಶನಿವಾರ, 5 ಮೇ 2018 (08:47 IST)
ಬೆಂಗಳೂರು: ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಬಂತಾ? ಹೀಗಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಸವಣ್ಣನವರು ನುಡಿದಂತೆ ನಡೆ ಎಂದು ಸಾರಿದರು. ಆದರೆ ಪ್ರಧಾನಿ ಮೋದಿ ಬಸವಣ್ಣನವರ ಪ್ರತಿಮೆಗೆ ನಮಿಸುತ್ತಾರೆ. ಆದರೆ ನುಡಿದಂತೆ ನಡೆಯಲ್ಲ ಎಂದು ರಾಹುಲ್ ಟೀಕಿಸಿದ್ದಾರೆ.

ಮೋದಿ ಸರ್ಕಾರ ದಲಿತರ ಮೇಲೆ ದೌರ್ಜನ್ಯವೆಸಗುತ್ತಿದೆ. ಆದಿವಾಸಿಗಳು, ದಲಿತರ ಹಣವನ್ನು ಬೇರೆಯವರಿಗೆ ವರ್ಗಾಯಿಸುತ್ತಿದೆ. ಬಡವರಿಗೆ ಬ್ಯಾಂಕ್ ಗಳಲ್ಲಿ ಹಣ ಜಮೆ ಮಾಡಿ ಎನ್ನುತ್ತಿದೆ. ಕೊನೆಗೆ ಆ ಹಣವನ್ನು ನೀರವ್ ಮೋದಿಯಂತಹವರು ಲೂಟಿ ಮಾಡಿ ಪರಾರಿಯಾದರು ಎಂದು ರಾಹುಲ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments