Publish Date: Mon, 31 Oct 2022 (16:30 IST)
Updated Date: Mon, 31 Oct 2022 (16:35 IST)
ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 6ನೆ ದಿನಕ್ಕೆ ಕಾಲಿಟ್ಟಿದೆ. ಭಾರತ್ ಜೋಡೋ ಯಾತ್ರೆ ಮೂಲಕ ಮತದಾರರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಪ್ರಯತ್ನಿಸಲಾಗ್ತಿದೆ. ಕರ್ನಾಟಕದಲ್ಲಿ ಪಾದಯಾತ್ರೆ ನಡೆದ ನಂತರ ತೆಲಂಗಾಣವನ್ನು ಪ್ರವೇಶಿಸಿದೆ. ಅಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪಾದಯಾತ್ರೆ ನಡೆಯುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ಉತ್ಸಾಹದಿಂದ ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.
geetha
Publish Date: Mon, 31 Oct 2022 (16:30 IST)
Updated Date: Mon, 31 Oct 2022 (16:35 IST)