ಕರಾವಳಿ ಜಿಲ್ಲೆಗಳಲ್ಲಿ ಜುಲೈ 3 ರವರೆಗೆ ವರ್ಷಧಾರೆ

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್

Webdunia
ಬುಧವಾರ, 30 ಜೂನ್ 2021 (15:59 IST)
ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಂಗಳವಾರ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ  ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಂಗಳವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ 4 ಸೆಂ.ಮೀ, ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಹೇಳಿದ್ದಾರೆ.
 
ಕರ್ನಾಟಕದ ಕರಾವಳಿಯಲ್ಲಿ ಕಡಿಮೆ  ಒತ್ತಡ ಇರುವ ವಿಸ್ತರಿಸಿದ ಪ್ರದೇಶ ಇದೆ‌. ಇದರ ಪ್ರಭಾವದಿಂದಾಗಿ ಜುಲೈ 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಸತ್ತ ಪೋಷಕರ ಮೃತದೇಹಗಳ ನಡುವೆ ಒಂದು ರಾತ್ರಿ ಅಳುತ್ತಾ ಮಲಗಿದ 2ವರ್ಷದ ಮಗು

ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಮೆಟ್ರೋ ಸೇವೆಯಲ್ಲಿ ಮಹತ್ವದ ಬದಲಾವಣೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿಗೆ ನಾಳೆ ಕೈಜೋಡಿಸಲಿದ್ದಾರೆ ಸಾವಿರಾರು ರೈತರು

ಮುಂದಿನ ಸುದ್ದಿ
Show comments