Webdunia - Bharat's app for daily news and videos

Install App

ರಾಜ್ಯಕ್ಕೆ ಮತ್ತೆ ಮಳೆ ಎಂಟ್ರಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Webdunia
ಮಂಗಳವಾರ, 11 ಜನವರಿ 2022 (19:49 IST)
ಇಂದಿನಿಂದ ಜನವರಿ 13ರವರೆಗೆ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
 
ಕರ್ನಾಟಕದಲ್ಲಿ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಕಾಣಿಸಿಕೊಂಡಿದೆ.
ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮಳೆ ಶುರುವಾಗಿದೆ. ಇಂದಿನಿಂದ ಜನವರಿ 13ರವರೆಗೆ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತುಂಬಿ ನಿಂತಿದ್ದ ಕೆಆರ್​ಎಸ್​, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 87, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 79, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 74, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 86ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
 
ಕೆಆರ್​ಎಸ್​ ಜಲಾಶಯ
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 41.46 ಟಿಎಂಸಿ
ಇಂದಿನ ಒಳಹರಿವು- 1338 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1448 ಕ್ಯೂಸೆಕ್ಸ್​​
 
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.69 ಟಿಎಂಸಿ
ಇಂದಿನ ಒಳಹರಿವು- 188 ಕ್ಯೂಸೆಕ್ಸ್​
ಇಂದಿನ ಹೊರಹರಿವು- 788 ಕ್ಯೂಸೆಕ್ಸ್​​
 
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.41 ಟಿಎಂಸಿ
ಇಂದಿನ ಒಳಹರಿವು- 388 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​
 
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.21 ಟಿಎಂಸಿ
ಇಂದಿನ ಒಳಹರಿವು- 413 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1630 ಕ್ಯೂಸೆಕ್ಸ್​
 
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.93 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್​
ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​
 
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 112.17 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7273 ಕ್ಯೂಸೆಕ್ಸ್
 
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 95.96 ಟಿಎಂಸಿ
ಇಂದಿನ ಒಳಹರಿವು- 421 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4829 ಕ್ಯೂಸೆಕ್ಸ್​​
 
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 88.06 ಟಿಎಂಸಿ
ಇಂದಿನ ಒಳಹರಿವು- 396 ಕ್ಯೂಸೆಕ್ಸ್​
ಇಂದಿನ ಹೊರಹರಿವು- 8945 ಕ್ಯೂಸೆಕ್ಸ್​
 
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.53 ಟಿಎಂಸಿ
ಇಂದಿನ ಒಳಹರಿವು- 225 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3234 ಕ್ಯೂಸೆಕ್ಸ್​​
 
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 29.71 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1989 ಕ್ಯೂಸೆಕ್ಸ್​
 
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.30 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 129 ಕ್ಯೂಸೆಕ್ಸ್
 
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 105.57 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,307 ಕ್ಯೂಸೆಕ್ಸ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments