ಮಳೆ ತಂದ ಅವಾಂತರ! ದ್ವೀಪದಂತಾಗಿದೆ ಬೆಂಗಳೂರು

Webdunia
ಶನಿವಾರ, 2 ಸೆಪ್ಟಂಬರ್ 2017 (08:33 IST)
ಬೆಂಗಳೂರು: ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯ ರಾಜಧಾನಿ ಅಕ್ಷರಶಃ ದ್ವೀಪದಂತಾಗಿದೆ. ಎಲ್ಲಿ ನೋಡಿದರೂ ನೀರು ಎನ್ನುವ ಪರಿಸ್ಥಿತಿ ಉಂಟಾಗಿದೆ.

 
ರಾತ್ರಿಯಿಂದಲೇ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೆಜೆಸ್ಟಿಕ್, ಶಾಂತಿ ನಗರ, ಹಲಸೂರು, ಹೆಬ್ಬಾಳ ಮುಂತಾದೆಡೆಯಲ್ಲಿ ರಸ್ತೆಯಲ್ಲಿ ಎಲ್ಲಾ ಕಡೆ ನೀರು ತುಂಬಿಕೊಂಡಿದೆ. 

ಕೆಲ ಬಡಾವಣೆಗಳಲ್ಲಿ ನೀರು ತುಂಬಿಕೊಂಡಿದ್ದು, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕಡೆ ರಾತ್ರಿಯಿಂದಲೇ ವಿದ್ಯುತ್ ವ್ಯತ್ಯಯವಾಗಿದೆ. ಜನರು ತಮ್ಮ ದೈನಂದಿನ ಕೆಲಸಗಳಿಗೆ ಮನೆಯಿಂದ ಹೊರಬರಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ವಾಹನ ಸಂಚಾರವೂ ಅಸ್ತವ್ಯಸ್ತವಾಗಿದೆ.  ಇದೇ ರೀತಿ ಇನ್ನೂ ಒಂದು ದಿನ ಮಳೆ ಸುರಿದರೆ ಮುಂಬೈಗೆ ಆದ ಗತಿಯೇ ಬೆಂಗಳೂರಿಗೂ ಆಗುವುದರಲ್ಲಿ ಸಂಶಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments