Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ

Rain in the state for 5 days
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.. ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್​ಗೆ ಇದು ಶುಭ ಶಕುನವಲ್ಲ