Webdunia - Bharat's app for daily news and videos

Install App

ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

Webdunia
ಭಾನುವಾರ, 25 ಸೆಪ್ಟಂಬರ್ 2022 (19:50 IST)
ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿರಲಿದ್ದು, ಇನ್ನು ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ ಕೊಂಚ ಅಧಿಕವಾಗಿ ಸುರಿದರೂ ಬೆಂಗಳೂರಿನ ರಸ್ತೆಗಳು ನದಿಯಂತಾಗುತ್ತದೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತೆ. ಆದ್ರಿಂದ ಜನರು ಕೊಂಚ ಅಲರ್ಟ್​ ಆಗಿರುವುದು ಸೂಕ್ತ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments