Webdunia - Bharat's app for daily news and videos

Install App

ರಾಜಧಾನಿಯಲ್ಲಿ ಮೂರು ದಿನ ಮಳೆ ಸಾಧ್ಯತೆ

Webdunia
ಮಂಗಳವಾರ, 22 ನವೆಂಬರ್ 2022 (19:23 IST)
ಮೈಕೊರೆಯುವ ಚಳಿಯ ನಡುವೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ನ.22 ರಿಂದ 24 ರವರೆಗೆ ಮಳೆಯಾಗುವ ಸಾದ್ಯತೆ ಇದೆ.  ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments