ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ

Webdunia
ಶನಿವಾರ, 10 ಸೆಪ್ಟಂಬರ್ 2022 (15:35 IST)
ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ಮಹಾಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಚಿಂಚೋಳಿ ತಾಲೂಕಿನ ನಾಲ್ಕೈದು ಗ್ರಾಮಗಳು ಆತಂಕಲ್ಲಿದ್ದು ಗಡಿಕೇಶ್ವರ-ಹೊಡೆಬೀರನಹಳ್ಳಿ ಗ್ರಾಮದ ರಸ್ತೆ ಸಂಪರ್ಕ ಕಡಿತವಾಗಿದ್ದು. ಗ್ರಾಮದ ಹಲವು ಮನೆಗಳಿಗೆ ನೀರು, ನುಗ್ಗಿ ಅಪಾರ ಪ್ರಮಾಣದ ದವಸಧಾನ್ಯಗಳು ನೀರುಪಾಲಾಗಿವೆ. ಹಳ್ಳದ‌ ನೀರಿನಲ್ಲಿ ‌ಜಾನುವಾರುಗಳು ಸಿಲುಕಿ ಪರದಾಡಿದವು, ಇನ್ನು ಮಳೆ ಇಂದಾಗಿ ಸಾವಿರಾರು ಎಕರೆ ಪ್ರದೇಶದ ಜಲಾವೃತವಾಗಿ ಬೆಳೆಗಳು ಸಂಪೂರ್ಣ ಸಂಪೂರ್ಣಹಾಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments