Webdunia - Bharat's app for daily news and videos

Install App

ಮುಂದಿನ ಎರಡು ದಿನ ಬೆಂಗಳೂರಲ್ಲಿ ಛತ್ರಿ ಇಲ್ಲದೆ ಓಡಾಡುವಂತಿಲ್ಲ!

Webdunia
ಸೋಮವಾರ, 28 ಆಗಸ್ಟ್ 2017 (08:28 IST)
ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿಯಲ್ಲಿ ವರುಣ ದೇವನ ಕೃಪಾಕಟಾಕ್ಷ ಜೋರಾಗಿದೆ. ಈ ವರ್ಷಧಾರೆ ಇನ್ನೂ ಎರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 
ಕರ್ನಾಟಕ, ಒಡಿಶಾ ಸೇರಿದಂತೆ  ದೇಶದ ಹಲೆವೆಡೆ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಹವಾಮಾನದಲ್ಲಿ ವೈಪರೀತ್ಯವಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಹಲವೆಡೆ ಮಳೆಯಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದು, ಇನ್ನೂ ಎರಡು ದಿನ ಈ ಸಮಸ್ಯೆ ತಪ್ಪಿದ್ದಲ್ಲ ಎಂಬುದು ಖಾತ್ರಿಯಾಗಿದೆ.

ಇದನ್ನೂ ಓದಿ.. ಅಪರೂಪಕ್ಕೆ ತಪ್ಪು ಮಾಡಿದ ಧೋನಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments