ಅವಾಂತರ ಸೃಷ್ಟಿಸಿದ ಮಳೆರಾಯ

Webdunia
ಭಾನುವಾರ, 8 ಮೇ 2022 (19:51 IST)
ಗದಗ ಜಿಲ್ಲೆಯಲ್ಲಿ ಹಲವೆಡೆ ತಡರಾತ್ರಿ ದಾರಾಕಾರ ಮಳೆ ಸುರಿದಿದೆ. ಗಾಳಿ ಮಳೆ ರಭಸಕ್ಕೆ ಮನೆ ಮೇಲ್ಛಾವಣಿ ತಗಡುಗಳು ಹಾರಿ ಹೋಗಿದ್ದು, ಕುಟುಂಬಸ್ಥರಲ್ಲಿ ಆತಂಕ ಉಂಟಾಗಿದೆ. ಗದಗ ನಗರದ ಖಾನತೋಟ, ನಾಗಲಿಂಗ ನಗರ ಸೇರಿದಂತೆ ಅನೇಕ ಕಡೆ ಮಳೆ ಅವಾಂತರ ಸೃಷ್ಟಿಸಿದೆ. ಗೃಹೋಪಯೋಗಿ ವಸ್ತುಗಳು ನೀರಲ್ಲಿ ಮುಳುಗಡೆಯಾಗಿದ್ದು, ಜನ ರಾತ್ರಿ ಇಡಿ ಜಾಗರಣೆ ಮಾಡುವಂತಾಗಿದೆ. ನಗರದ ಜನತಾ ಕಾಲೋನಿಯಲ್ಲಿ ಬೃಹತ್ ಮರವೊಂದು ತಳ್ಳೊಗಾಡಿ ಹಾಗೂ ಮನೆಗೆ ವಾಲಿ ನಿಂತ ಪರಿಣಾಮ ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಅನೇಕ ಕಡೆಗಳಲ್ಲಿ ಮರ & ವಿದ್ಯುತ್ ಕಂಬಗಳು ಧರೆಗುರುಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 21ರಿಂದ ಮತ್ತೇ ನಾಲ್ಕು ದಿನ ದಕ್ಷಿಣ ಕನ್ನಡ ಹವಾಮಾನದಲ್ಲಿ ಭಾರೀ ಬದಲಾವಣೆ, ಇಲ್ಲಿದೆ ಮಾಹಿತಿ

ಅಡ್ಡ ಮತದಾನ ಮಾಡಿಲ್ಲ, ಹೆಸರನ್ನು ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವುದರಿಂದ ಮುಜುಗರಕ್ಕೆ ಒಳಗಾಗಿದ್ದೇನೆ: ಚಂದ್ರು ಲಮಾಣಿ

ಜೂನ್‌ ತಿಂಗಳೊಳಗೆ ಬೆಂಗಳೂರು ಮಂಗಳೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಸಂಚಾರಕ್ಕೆ ಸಿದ್ಧತೆ

ಆಲೂಗಡ್ಡೆ ಬೆಳೆದ ಹಣದಲ್ಲಿ ಪಕ್ಷವನ್ನು ನಡೆಸಲಿಕ್ಕಾಗುತ್ತಾ: ಎಚ್‌ ಡಿ ಕುಮಾರಸ್ವಾಮಿ

ಅಯೋದ್ಯೆಯ ರಾಮಮಂದಿರ ದೇಣಿಗೆ ಕಳ್ಳತನ ಆರೋಪಕ್ಕೆ ಯೋಗಿ ಆದಿತ್ಯನಾಥ್ ರಿಯಾಕ್ಷನ್ ಹೀಗಿತ್ತು

ಮುಂದಿನ ಸುದ್ದಿ
Show comments