ಸೈಕ್ಲೋನ್ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ

Webdunia
ಬುಧವಾರ, 24 ಆಗಸ್ಟ್ 2022 (18:51 IST)
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ.ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆ.26ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂದಿನ ಒಂದು ದಿನಗಳ ನಂತರ ಅಂದರೆ ಆ.23ರ ನಂತರ ಮಳೆ ಮುಂದುವರಿಯುವ ಲಕ್ಷಣಗಳು ಇವೆ. ಆ.24 ಹಾಗೂ ಆ.25ರಂದು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದ್ದು, ಇಷ್ಟು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments