Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೈಸೂರು : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಬಳಿಯ ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಯ ವಿರುದ್ದ ಮೈಸೂರು ರಾಜಮಾತೆ ಪ್ರಮೋದಾ ದೇವಿ ಅವರು ದನಿ ಎತ್ತಿದ್ದಾರೆ.
ಈ ಕುರಿತು ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, 1623 ಎಕರೆ ಬೇಬಿಬೆಟ್ಟದ ಅಮೃತ್ ಮಹಲ್ ಕಾವಲ್ ನಮಗೆ ಸೇರಿದ್ದು, ತನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ