Webdunia - Bharat's app for daily news and videos

Install App

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆ ಯಾವಾಗ ಗೊತ್ತಾ…?

Webdunia
ಮಂಗಳವಾರ, 22 ಮೇ 2018 (14:04 IST)
ಬೆಂಗಳೂರು : ಮೇ 12 ರಂದು ನಡೆಯಬೇಕಾಗಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆ ಅಕ್ರಮವಾಗಿ ವೋಟರ್ ಐಡಿಗಳು ಪತ್ತೆಯಾದ ಹಿನ್ನಲೆಯಲ್ಲಿ ಮುಂದೂಡಲಾಗಿದ್ದು, ಇದೀಗ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಾಗಿದೆ.


ಜಿಲ್ಲಾ ಚುನಾವಣಾಧಿಕಾರಿ ಮಹಶ್ವರ್ ರಾವ್ ಹಾಗೂ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ. 28 ಕ್ಕೆ ನಡೆಯಲಿದ್ದು, ಮೇ. 31 ಕ್ಕೆ ಎಣಿಕೆ ಕಾರ್ಯ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. ಒಟ್ಟು 421 ಮತಕೇಂದ್ರಗಳು ಕ್ಷೇತ್ರದಲ್ಲಿದ್ದು, 2.524 ಮತಗಟ್ಟೆ ಅಧಿಕಾರಿಗಳನ್ನು ನೇಮಿಸಲಾಗಿದೆ. 184 ಸಾಮಾನ್ಯ, 186 ಸೂಕ್ಷ್ಮ, 47 ಅತಿ ಸೂಕ್ಷ್ಮ, 4 ಕ್ಲಿಷ್ಟಕರ ಮತಗಟ್ಟೆಗಳೆಂದು ವಿಂಗಂಡಿಸಲಾಗಿದೆ ಎಂದು ಮಹಶ್ವರ್ ರಾವ್  ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments